Bible Versions
Bible Books

Isaiah 29:11 (NLV) New Life Verson

Versions

KNV   ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
ERVKN   ನಾನು ಖಂಡಿತವಾಗಿ ಹೇಳುತ್ತೇನೆ, ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆ ಹಾಕಿ ಇರಿಸಿದಂತಿರುವದು.
IRVKN   ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us