Bible Versions
Bible Books

Isaiah 29:6 (NLV) New Life Verson

Versions

KNV   ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
ERVKN   ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.
IRVKN   ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ
ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us