Bible Versions
Bible Books

Isaiah 29:9 (NLV) New Life Verson

Versions

KNV   ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ERVKN   ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.
IRVKN   {ಯೆರೂಸಲೇಮಿನ ಮೂಢಭಕ್ತಿ} PS ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ!
ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us