Bible Versions
Bible Books

Isaiah 3:1 (NLV) New Life Verson

Versions

KNV   ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
ERVKN   ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಎಲ್ಲಾ ಆಹಾರವನ್ನೂ ನೀರನ್ನೂ ತೆಗೆದುಬಿಡುವನು.
IRVKN   {ಯೆಹೂದದ ಕುರಿತಾದ ನ್ಯಾಯತೀರ್ಪು} PS ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ
ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us