Bible Versions
Bible Books

Isaiah 3:11 (NLV) New Life Verson

Versions

KNV   ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ERVKN   ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.
IRVKN   ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us