Bible Versions
Bible Books

Isaiah 44:16 (NLV) New Life Verson

Versions

KNV   ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
ERVKN   ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆ ತುಂಬಾ ತಿನ್ನುವನು; ಮರದ ಸೌದೆಯನ್ನು ಸುಟ್ಟು ಚಳಿ ಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.
IRVKN   ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು.
ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us