Bible Versions
Bible Books

Isaiah 46:11 (NLV) New Life Verson

Versions

KNV   ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
ERVKN   ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.
IRVKN   ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ.
ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us