Bible Versions
Bible Books

Isaiah 46:6 (NLV) New Life Verson

Versions

KNV   ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ERVKN   ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.
IRVKN   ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ,
ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us