Bible Versions
Bible Books

Isaiah 46:8 (NLV) New Life Verson

Versions

KNV   ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
ERVKN   “ನೀವು ಪಾಪಮಾಡಿದ್ದೀರಿ. ನೀವು ವಿಚಾರವಾಗಿ ಮತ್ತೆ ಆಲೋಚಿಸಬೇಕು. ವಿಚಾರವನ್ನು ನಿಮ್ಮ ನೆನಪಿಗೆ ತಂದುಕೊಂಡು ಬಲಶಾಲಿಗಳಾಗಿರಿ.
IRVKN   “ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us