Versions
KNV ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ERVKN ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.
IRVKN “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು
ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.