Bible Versions
Bible Books

Isaiah 47:8 (NLV) New Life Verson

Versions

KNV   ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
ERVKN   ಆದುದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.
IRVKN   “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ,
ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು
ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us