Bible Versions
Bible Books

Isaiah 47:9 (NLV) New Life Verson

Versions

KNV   ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
ERVKN   ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.
IRVKN   ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ,
ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು.
ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us