Bible Versions
Bible Books

Isaiah 51:16 (NLV) New Life Verson

Versions

KNV   ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ERVKN   “ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”
IRVKN   ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ,
ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us