Bible Versions
Bible Books

Isaiah 51:17 (NLV) New Life Verson

Versions

KNV   ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ERVKN   ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇ ಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.
IRVKN   {ಯೆಹೋವನ ರೋಷ ಪಾತ್ರೆ} PS ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,
ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು!
ಭ್ರಮಣಗೊಳಿಸುವ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us