Versions
KNV ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ERVKN ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.
IRVKN ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ,
ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.