Bible Versions
Bible Books

Isaiah 57:18 (NLV) New Life Verson

Versions

KNV   ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ERVKN   8ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.
IRVKN   ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,
ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us