Bible Versions
Bible Books

Isaiah 57:19 (NLV) New Life Verson

Versions

KNV   ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ERVKN   ನಾನು ಅವರಿಗೆ “ಸಮಾಧಾನ” ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು” ಇದು ಯೆಹೋವನ ನುಡಿ.
IRVKN   ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,
ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us