Bible Versions
Bible Books

Isaiah 57:8 (NLV) New Life Verson

Versions

KNV   ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
ERVKN   ಬಳಿಕ ಹಾಸಿಗೆಯ ಮೇಲೆ ಮಲಗಿ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಅನಂತರ ನೀವು ಹೋಗಿ ಸುಳ್ಳು ದೇವರೊಂದಿಗೆ ಒಪ್ಪಂದ ಮಾಡುತ್ತೀರಿ.
IRVKN   ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ;
ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು,
ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ.
ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us