Bible Versions
Bible Books

Isaiah 58:13 (NLV) New Life Verson

Versions

KNV   ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,
ERVKN   ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯ ಕೂಡದು.
IRVKN   {ಸಬ್ಬತ್ ದಿನದ ಆಚರಣೆ} PS ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ,
ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ,
ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us