Bible Versions
Bible Books

Isaiah 61:7 (NLV) New Life Verson

Versions

KNV   ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ERVKN   ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.
IRVKN   ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು;
ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us