Bible Versions
Bible Books

Isaiah 64:2 (NLV) New Life Verson

Versions

KNV   ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
ERVKN   ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.
IRVKN   ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ,
ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us