Bible Versions
Bible Books

Isaiah 64:3 (NLV) New Life Verson

Versions

KNV   ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
ERVKN   ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ
IRVKN   ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us