Bible Versions
Bible Books

Isaiah 7:3 (NLV) New Life Verson

Versions

KNV   ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ERVKN   ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
IRVKN   ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಪ್ರಕಾರ ಹೇಳಬೇಕು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us