Bible Versions
Bible Books

Isaiah 7:8 (NLV) New Life Verson

Versions

KNV   ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ERVKN   ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.
IRVKN   ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ.
ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us