Bible Versions
Bible Books

Isaiah 8 (NLV) New Life Verson

Versions

KNV   ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್‌ ಶಾಲಾಲ್‌ ಹಾಷ್‌ ಬಜ್‌ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ERVKN   ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌’ (ಇದರರ್ಥ ‘ಕೊಳ್ಳೆಗೆ ಅವಸರ,’ ‘ಸೂರೆಗೆ ಆತುರ.’)”
IRVKN   {ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ} PS ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್ * ಮಹೇರ್ ಶಾಲಾಲ್ ಹಾಷ್ ಬಜ್ ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ. ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us