Versions
KNV ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ERVKN “ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.
IRVKN “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ;
ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.