Bible Versions
Bible Books

Isaiah 8:7 (NLV) New Life Verson

Versions

KNV   ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ERVKN   ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.
IRVKN   ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು.
ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us