Bible Versions
Bible Books

James 1:17 (NLV) New Life Verson

Versions

KNV   ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ERVKN   ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.
IRVKN   § ಯೋಹಾ 3:27; 1 ಕೊರಿ 4:7: ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು * 1 ಯೋಹಾ 1:5 ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಮಲಾ. 3:6: ಆತನು ನೆರಳಿನಂತೆ ಅಥವಾ, ಗ್ರಹಣದಂತಿರುವ ನೆರಳೂ. ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us