Bible Versions
Bible Books

James 1:23 (NLV) New Life Verson

Versions

KNV   ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.
ERVKN   ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು.
IRVKN   ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us