Bible Versions
Bible Books

James 1:4 (NLV) New Life Verson

Versions

KNV   ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ERVKN   ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.
IRVKN   ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ * 1 ಥೆಸ. 5:23; ಮತ್ತಾ 5:48: ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us