Bible Versions
Bible Books

James 2:16 (NLV) New Life Verson

Versions

KNV   ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
ERVKN   ಆದರೆ ನೀವು ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.
IRVKN   ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು § 1 ಯೋಹಾ 3:17,18: ಹೇಳಿದರೆ ಪ್ರಯೋಜನವೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us