Bible Versions
Bible Books

James 2:18 (NLV) New Life Verson

Versions

KNV   ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
ERVKN   ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.
IRVKN   ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” * ರೋಮಾ. 3:28; ಇಬ್ರಿ. 11:33: ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ಮತ್ತಾ 7:16,17; ಗಲಾ. 5:6: ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us