Bible Versions
Bible Books

James 2:21 (NLV) New Life Verson

Versions

KNV   ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
ERVKN   ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.
IRVKN   ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ * ಆದಿ 22:9,12,16-18 ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us