Bible Versions
Bible Books

James 2:6 (NLV) New Life Verson

Versions

KNV   ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
ERVKN   ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.
IRVKN   ನೀವಾದರೋ * 1 ಕೊರಿ 11:22: ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ಅ. ಕೃ. 8:3; 16:19; 18:12: ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us