Bible Versions
Bible Books

James 2:8 (NLV) New Life Verson

Versions

KNV   ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ERVKN   ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.
IRVKN   ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ § ಯಾಜ 19:18: “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us