Bible Versions
Bible Books

Jeremiah 27:13 (NLV) New Life Verson

Versions

KNV   ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
ERVKN   ಙಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನಐ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಊಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.
IRVKN   ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us