Bible Versions
Bible Books

Jeremiah 27:16 (NLV) New Life Verson

Versions

KNV   ನಾನು ಯಾಜಕರ ಸಂಗಡಲೂ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ERVKN   ಆಗ ನಾನು (ಯೆರೆಮೀಯನು) ಯಾಜಕರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಸುಳ್ಳುಪ್ರವಾದಿಗಳು, ‘ಙಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನುಐ ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನುಐ ಙೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಪ್ರವಾದಿಗಳ ಮಾತುಗಳಿಗೆ ಕಿವಿಗೊಡಙೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.
IRVKN   ಇದಲ್ಲದೆ ನಾನು ಯಾಜಕರಿಗೂ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us