Bible Versions
Bible Books

Jeremiah 27:4 (NLV) New Life Verson

Versions

KNV   ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--
ERVKN   ಸಂದೇಶವನುಐ ತಮ್ಮ ಒಡೆಯರಿಗೆ ತಿಳಿಸಙೇಕೆಂದು ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ.
IRVKN   ನೀನು ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us