Bible Versions
Bible Books

Jeremiah 28:16 (NLV) New Life Verson

Versions

KNV   ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
ERVKN   ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನಐನುಐ ಶೀಘ್ರದಲ್ಲಿ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನುಐ ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.”‘
IRVKN   ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us