Bible Versions
Bible Books

Jeremiah 28:3 (NLV) New Life Verson

Versions

KNV   ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ERVKN   ಎರಡು ವರ್ಷಗಳೊಳಗಾಗಿ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನುಐ ಹಿಂದಕ್ಕೆ ತರುವೆನು. ನೆಘೂಕದೆಐಚ್ಚರನು ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ವಸ್ತುಗಳನುಐ ಜೆರುಸಲೇಮಿಗೆ ತರುತ್ತೇನೆ.
IRVKN   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಸ್ಥಳಕ್ಕೆ ಸೇರಿಸುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us