Versions
KNV ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
ERVKN ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಘಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು, ಮತ್ತು ಭಯಂಕರವಾದ ವ್ಯಾಊಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಘರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.
IRVKN ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.