Bible Versions
Bible Books

Jeremiah 29 (NLV) New Life Verson

Versions

KNV   ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
ERVKN   ಯೆರೆಮೀಯನು ಙಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯರಿಗೆ (ನಾಯಕರಿಗೆ), ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನುಐಳಿದ ಸಮಸ್ತ ಜನರಿಗೆ ಪತ್ರವನುಐ ಕಳುಹಿಸಿದನು. ಇವರನುಐ ನೆಘೂಕದೆಐಚ್ಚರನು ಜೆರುಸಲೇಮಿನಿಂದ ಙಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
IRVKN   {ಯೆರೆಮೀಯನು ಬಾಬೆಲಿನಲ್ಲಿ ಸೆರೆಯಾಗಿದ್ದವರಿಗೆ ಕಳುಹಿಸಿದ ಕಾಗದ} PS ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us