Bible Versions
Bible Books

Jeremiah 29:10 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಸ್ಥಳಕ್ಕೆ ಬರಮಾಡುವೆನು.
ERVKN   ಯೆಹೋವನು ಇಂತೆನುಐತ್ತಾನೆ: “ಙಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಘಲಿಷ್ಠವಾಗಿರುವುದು. ಅನಂತರ ನಾನು ಙಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಘಳಿಗೆ ಘಂದು ನನಐ ವಾಗ್ದಾನದಂತೆ ನಿಮ್ಮನುಐ ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಘರುವೆನು.
IRVKN   ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us