Bible Versions
Bible Books

Jeremiah 29:14 (NLV) New Life Verson

Versions

KNV   ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
ERVKN   ನಾನು ನಿಮಗೆ ದೊರೆಯುವೆನು. ಇದು ಯೆಹೋವನ ನುಡಿ. “ನಾನು ನಿಮ್ಮನುಐ ನಿಮ್ಮ ಘಂಧನದಿಂದ ಬಿಡಿಸಿ ಕರೆದು ತರುವೆನು. ನಾನು ಸ್ಥಳವನುಐ ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನುಐ ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನುಐ ಒಟ್ಟುಗೂಡಿಸಿ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
IRVKN   ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us