Bible Versions
Bible Books

Jeremiah 29:19 (NLV) New Life Verson

Versions

KNV   ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
ERVKN   ಜೆರುಸಲೇಮಿನವರು ನನಐ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನಐ ಸಂದೇಶವನುಐ ಅವರಿಗೆ ಕೊಟ್ಟೆ. ಜನರಿಗೆ ಸಂದೇಶಗಳನುಐ ಕೊಡುವದಕ್ಕಾಗಿ ನನಐ ಸೇವಕರಾದ ಪ್ರವಾದಿಗಳನುಐ ಉಪಯೋಗಿಸಿಕೊಂಡೆ. ಆದರೆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.
IRVKN   ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us