Bible Versions
Bible Books

Jeremiah 29:3 (NLV) New Life Verson

Versions

KNV   ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
ERVKN   ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನುಐ ರಾಜನಾದ ನೆಘೂಕದೆಐಚ್ಚರನ ಘಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಙಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನುಐ ಕೊಟ್ಟನು. ಪತ್ರದಲ್ಲಿ ಹೀಗೆ ಘರೆಯಲಾಗಿತ್ತು:
IRVKN   ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us