Bible Versions
Bible Books

Jeremiah 30:10 (NLV) New Life Verson

Versions

KNV   ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
ERVKN   ಯೆಹೋವನು ಹೀಗೆಂದನು: “ನನಐ ಸೇವಕನಾದ ಯಾಕೋಘನೇ, ಭಯಪಡಙೇಡ! ಇಸ್ರೇಲೇ, ಅಂಜಙೇಡ, ನಾನು ನಿಮ್ಮನುಐ ದೂರಪ್ರದೇಶದಿಂದ ರಕ್ಷಿಸುವೆನು. ದೂರದೇಶದಲ್ಲಿ ನೀವು ಘಂಊಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನುಐ ರಕ್ಷಿಸುತ್ತೇನೆ. ಅವರನುಐ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಘು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಘನನುಐ ಪೀಡಿಸುವದಿಲ್ಲ; ನನಐ ಜನರನುಐ ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
IRVKN   ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ!
ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು.
ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us