Bible Versions
Bible Books

Jeremiah 30:14 (NLV) New Life Verson

Versions

KNV   ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
ERVKN   ನೀವು ಅನೇಕ ಜನಾಂಗಗಳೊಡನೆ ಸೆಐಹ ಮಾಡಿದಿರಿ. ಆದರೆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ “ಸೆಐಹೀತರು” ನಿಮ್ಮನುಐ ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನುಐ ನೋಯಿಸಿದೆ. ನಾನು ನಿಮಗೆ ಘಹಳ ಕಠಿಣವಾದ ಶಿಕ್ಷೆಯನುಐ ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.
IRVKN   ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು.
ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us