Bible Versions
Bible Books

Jeremiah 31:18 (NLV) New Life Verson

Versions

KNV   ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ERVKN   “ಎಫ್ರಾಯೀಮ್ ಅಳುವುದನುಐ ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನುಐ ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನಐನುಐ ದಂಡಿಸಿದೆ. ನಾನು ಪಾಠವನುಐ ಕಲಿತೆನು. ನಾನು ತರಙೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನಐನುಐ ದಂಡಿಸುವದನುಐ ದಯವಿಟ್ಟು ನಿಲ್ಲಿಸು. ನಾನು ನಿನಐಲ್ಲಿಗೆ ಹಿಂದಿರುಗಿ ಘರುತ್ತೇನೆ. ನಿಜವಾಗಿಯೂ ನೀನೇ ನನಐ ದೇವರಾದ ಯೆಹೋವನು.
IRVKN   ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು.
ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us