Versions
KNV ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
ERVKN “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನುಐ ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.
IRVKN ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.